ಬೆಂಗಳೂರು: ಜೆಡಿಎಸ್ ಮುಖಂಡರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು 10 ರಿಂದ 15 ಮಂದಿ ಮಾಜಿ ಹಾಗು ಹಾಲಿ ಶಾಸಕರು ಸಿದ್ದರಿದ್ದು ಎಲ್ಲರ ಜೊತೆ ಮಾತುಕತೆ ನಡೆಯುತ್ತಿದೆ.
15ರಿಂದ 20 ಹಾಲಿ, ಮಾಜಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಲು ಸಿದ್ಧರಿದ್ದಾರೆ. ಈ ಕುರಿತು ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವವರ ಹೆಸರನ್ನು ಈಗ ಹೇಳಲು ಸಾಧ್ಯವಿಲ್ಲ. ಕೆಲವು ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಬಿಜೆಪಿ, ಜೆಡಿಎಸ್ ಮುಖಂಡರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಹೇಳಿದರು.
ಇನ್ನು ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ. ನಮ್ಮ ಪಕ್ಷಕ್ಕೆ ಸೇರ್ಡೆಯಾಗಲು ಸಿದ್ದರಿರುವವರು ಯಾರು, ಅವರ ಹೆಸರು ಈಗ ಹೇಳಲು ಸಾಧ್ಯವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ನಮ್ಮ ಪಕ್ಷಕ್ಕೆ ಬರುವುದು ಖಚಿತ ಎನ್ನುವ ಸ್ಪೋಟಕ ಮಾಹಿತಿಯನ್ನು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.