ಮನೆ ಯಜಮಾನಿ ಅಕೌಂಟ್​​ಗೆ 2000 ಸಾವಿರ ಜಮಾ

ಬೆಂಗಳೂರುಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಅಕೌಂಟ್​​ಗೆ ತಿಂಗಳಿಗೆ 2000 ಸಾವಿರ ರೂ.

ಹಾಕುತ್ತವೇ. ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು.

ಜೂನ್​ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆದಾರ್​ ಕಾರ್ಡ್​​, ಬ್ಯಾಂಕ್​ ಅಕೌಂಟ್​ ಪಾಸ್​ಬುಕ್​ ಜರಾಕ್ಸ್​ ನೀಡಬೇಕು.

ಎಪಿಎಲ್​ ಮತ್ತು ಬಿಪಿಎಲ್​​ ಕಾರ್ಡ್​ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ಧಾರೆ.

Loading

Leave a Reply

Your email address will not be published. Required fields are marked *