ಮಂಗಳೂರು: ಖ್ಯಾತ ಉದ್ಯಮಿ, ಮಹೇಶ್ ಬಸ್ ಮಾಲೀಕ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕದ್ರಿ ಕಂಬಳ ರಸ್ತೆಯ […]

Loading

ಸಿಎಂಆರ್ ಎಸ್ ನಿಂದ ಅನುಮತಿ ಪಡೆದರೂ ಸರ್ಕಾರ ವಿಳಂಬ ಮಾಡುತ್ತಿದೆ: ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನ ಬೈಯ್ಯಪ್ಪನಹಳ್ಳಿ-ಕೆ.ಆರ್.ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ […]

Loading

ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗ  ಸೂಕ್ಷ್ಮ ಪ್ರದೇಶ ಎಂದು ಎಲ್ಲರಿಗೂ ಗೊತ್ತಿದೆ. ಆದರೂ ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. […]

Loading

ಸರ್ಕಾರ ಶಿವಮೊಗ್ಗದ ಈ ಪ್ರಕರಣ ಗಂಭೀರವಾಗಿ ಪರಿಗಣಿಸಿದೆ: ಸಚಿವ ಬೋಸರಾಜ್

ಶಿವಮೊಗ್ಗ: ಶಿವಮೊಗ್ಗದಲ್ಲಿ ಆದ ಘಟನೆ ಖಂಡಿಸುತ್ತೇನೆ. ಸರ್ಕಾರ ಈ ಪ್ರಕರಣ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಕೆಲಸ ಸರ್ಕಾರ […]

Loading

ದೇಶದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿದೆ: ನಿಖಿಲ್ ಕುಮಾರಸ್ವಾಮಿ

ರಾಮನಗರ: ದೇಶದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿದೆ  ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ  ಗುಡುಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ […]

Loading

ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 35 ಕ್ಕೂ ಹೆಚ್ಚು ಜನರು ಪೊಲೀಸರು ವಶಕ್ಕೆ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ  ವೇಳೆ ಕಲ್ಲು ತೂರಾಟ ನಡೆಸಿರುವ ಘಟನೆ ಶಿವಮೊಗ್ಗದ  ರಾಗಿಗುಡ್ಡ ಶಾಂತಿನಗರದಲ್ಲಿ ನಡೆದಿದೆ. 2 ಗುಂಪಿನ […]

Loading

ಮಣಿಪುರ: ಇಬ್ಬರು ವಿದ್ಯಾರ್ಥಿಗಳ ಬರ್ಬರ ಹತ್ಯೆ ಪ್ರಕರಣ; ನಾಲ್ವರ ಬಂಧನ

ಇಂಫಾಲ್: ಜುಲೈನಲ್ಲಿ ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ  ನಾಲ್ವರನ್ನು ಬಂಧಿಸಿದೆ. ಅಲ್ಲದೇ […]

Loading

ಎಲ್ಲದರಲ್ಲೂ ಏಕತೆ ಮತ್ತು ಸೌಹಾರ್ದತೆಯನ್ನು ಬೆಳೆಸಲಿ: ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ  ಅವರ 154ನೇ ಜಯಂತಿ ಅಂಗವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ  ಅವರು ದೆಹಲಿಯ ರಾಜ್ಘಾಟ್ಗೆ […]

Loading