ಬೆಂಗಳೂರು: ರಾಜ್ಯದಲ್ಲಿ ಹಿಜಬ್ (Hijab) ನಿಷೇಧ ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ […]
ಬೆಂಗಳೂರು: ರಾಜ್ಯದಲ್ಲಿ ಹಿಜಬ್ (Hijab) ನಿಷೇಧ ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ […]
ಅನಂತರದ ಮೋಕ್ಷದ ಏಕಾದಶಿ ಸೂರ್ಯೋದಯ: 06.38 AM, ಸೂರ್ಯಾಸ್ತ : 06.00 PM ಮಾರ್ಗಶಿರ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, […]
ರಾಜ್ಯದ ರೈತರಿಗೆ ಬರ ಪರಿಹಾರವಾಗಿ ರೂ.2,000 ಮೊದಲ ಕಂತಿನ ಬೆಳೆನಷ್ಟ ಪರಿಹಾರಧನವನ್ನು ಈ ವಾರವೇ ರೈತರ ಖಾತೆಗಳಿಗೆ ನೇರ ವರ್ಗಾವಣೆ […]
ಚಾಮರಾಜನಗರ: ಯುವತಿಗೆ ರೇಗಿಸುತ್ತಿದ್ದಾನೆಂದು ದುಷ್ಕರ್ಮಿಗಳು ಯುವಕನಿಗೆ ಆರು ಬಾರಿ ಚಾಕು ಇರಿದ ಘಟನೆ ಚಾಮರಾಜನಗರದ ಸೇಂಟ್ ಜೋಸೆಫ್ ಕಾನ್ವೆಂಟ್ ರಸ್ತೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಯುವಕ ಸಂಜಯ್‌ಕುಮಾರ್ (22)ನನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ನಡೆಸಿ ಚಾಕುವಿನಿಂದ ಇರಿಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಯುವತಿಯನ್ನು ರೇಗಿಸುತ್ತಿದ್ದಾನೆಂದು ತಿಳಿದ ಆಕೆಯ ಸ್ನೇಹಿತರಾದ ಅರುಣ್, ಶ್ಯಾಮ್ ಈ ಕೃತ್ಯ ಎಸಗಿದ್ದಾರೆ. ಇಬ್ಬರು ಆರೋಪಿಗಳಾದ ಅರುಣ್, ಶ್ಯಾಮ್ ಅವರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವಾಕ್ ಮಾಡುತ್ತಿದ್ದ ಸಂಜಯ್ ಕುಮಾರ್‌ನನ್ನು ನೋಡಿದ ಕೂಡಲೇ ಯುವತಿ ಕರೆ ಮಾಡಿ ತನ್ನ ಮೂವರು ಸ್ನೇಹಿತರನ್ನು ಕರೆಯಿಸಿದ್ದಾಳೆ. ಬೈಕ್‌ನಲ್ಲಿ ಬಂದ ಮೂವರು ಏಕಾಎಕಿ ಸಂಜಯ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತೋರ್ವನಿಗಾಗಿ ಹುಡುಕಾಟ ನಡೆಸಿದ್ದಾರೆ.
ರಿಷಬ್ ಪಂಥ್ ಅವರು ಕಳೆದ ವರ್ಷದ ಡಿಸೆಂಬರ್‌ನಲ್ಲಿ ಉತ್ತರಾಖಂಡದ ರೂರ್ಕಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಅವರು ಪವಾಡಸದೃಶ ರೀತಿಯಲ್ಲಿ […]
ಬೆಂಗಳೂರು: 2024ರ ಜನವರಿಯಲ್ಲಿ ಕೊರೊನಾರಾಜ್ಯದಲ್ಲಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬ ತಜ್ಞರ ಸಲಹೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಸಿದ್ಧತೆಗಳನ್ನು […]
ಬೆಂಗಳೂರು: ಕೋಲಾರ ಜಿಲ್ಲೆಯ ಯಲುವಳ್ಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಶಾಲಾ ಮಕ್ಕಳ ಕೈಲಿ ಮಲಗುಂಡಿ ಕ್ಲೀನಿಂಗ್ ಮಾಡಿಸಿದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ […]
ಬೆಂಗಳೂರು: ಬರಗಾಲದಲ್ಲೂ ರಾಜ್ಯದ ಜನರಿಗೆ ಸರ್ಕಾರ ಕುಡಿಯುವ ನೀರಿನ ತೆರಿಗೆ ಹೆಚ್ಚಿಸುವ ಮೂಲಕ ಶಾಕ್ ನೀಡಿದೆ. ಗೃಹ ಉಪಯೋಗ ಬಳಕೆ ನೀರಿನ […]
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರು (Mallikarjun Kharge) ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಅವರೇ ತೀರ್ಮಾನಿಸಬೇಕು. ಅವರೇ ಎಐಸಿಸಿ ಅಧ್ಯಕ್ಷರಾಗಿದ್ದು, ಸ್ಪರ್ಧೆ ಮಾಡುವ […]
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ (Covid-19) ಆರ್ಭಟ ಹೆಚ್ಚಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. […]