ಪ್ರಧಾನಿ ಮೋದಿ ಪ್ರಚಾರಕ್ಕೆ 5000 ಕೋಟಿ‌ ರೂ. ಖರ್ಚು ಮಾಡುತ್ತಾರೆ; ಸಂತೋಷ್​ ಲಾಡ್​

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರಕ್ಕೆ 5000 ಕೋಟಿ‌ ರೂ. ಖರ್ಚು ಮಾಡುತ್ತಾರೆ. ಬಿಜೆಪಿಯ ಎಲ್ಲ ಹಗರಣಗಳನ್ನು ತನಿಖೆ ಮಾಡುತ್ತೇವೆ. 100 ಪರ್ಸೆಂಟ್ ತನಿಖೆ ಮಾಡುತ್ತೇವೆ. ಮಾಜಿ ಪ್ರಧಾನಿ ಜವಾಹರ್​ ಲಾಲ್​ ನೆಹರು ಕಾಲದಲ್ಲಿ ಈ ದೇಶದ ಬಜೆಟ್ ಎಷ್ಟಿತ್ತು. ಇವತ್ತು ಇವರು ನೆಹರುಗೆ ಬೈತಾರೆ. ನಮ್ಮ‌ ದೇಶ ಫುಟ್ ಪಾತ್ ಮೇಲೆ ಇತ್ತು. ಚಪ್ಪಲಿ ಹಾಕಲಾಗದ ಕಾಲದಲ್ಲಿ ನೆಹರು ಇಸ್ರೋ ನಿರ್ಮಿಸಿದ್ದಾರೆ ಎಂದು ಸಂತೋಷ್​ ಲಾಡ್​ ಹೇಳಿದರು.

Loading

Leave a Reply

Your email address will not be published. Required fields are marked *