ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಆರ್ಎಸ್ಎಸ್ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ. RSS ತತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು,
ಆರ್ಥಿಕ ಸಮಾನತೆ ಇಲ್ಲ, ದೇಶಭಕ್ತಿಯೂ ಇಲ್ಲ ಎಂದು ಆರ್ಎಸ್ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ವಾಗ್ದಾಳಿ ನಡೆಸಿದರು. ನಾನೇನು ಆರ್ಎಸ್ಎಸ್ ಬಗ್ಗೆ ಮಾತನಾಡಲು ಭಯ ಪಡುವುದಿಲ್ಲ. ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು. ಆರ್ಎಸ್ಎಸ್ನವರಿಗೆ ಆಸಕ್ತಿ ಇದ್ದರೆ ಖಾಸಗಿಯಾಗಿ ನಡೆಸಲಿ ಎಂದು ಹೇಳಿದರು.

Loading

Leave a Reply

Your email address will not be published. Required fields are marked *