ಈ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಆರು ತಿಂಗಳಿನಲ್ಲಿ ಸರ್ಕಾರ ಬಿದ್ದು ಹೋಗುತ್ತದೆ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿ, ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ.
ನಾಲ್ಕು ತಿಂಗಳು ಮುಗಿಸಿ 5ನೇ ತಿಂಗಳಿಗೆ ಈ ಸರ್ಕಾರ ಬಂದಿದೆ. ಆದರೆ ಐದು ತಿಂಗಳಲ್ಲಿ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. ಈ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ, ಸ್ವಜನ ಪಕ್ಷಪಾತದ ಉತ್ತುಂಗಕ್ಕೆ ಏರಿದೆ ಎಂದು ಆರೋಪಿಸಿದರು.

Loading

Leave a Reply

Your email address will not be published. Required fields are marked *