ಶಿಕ್ಷಣ ಕ್ರಾಂತಿಗೆ ಕೆಂಪೇಗೌಡರ ತವರು ಮಾಗಡಿಯಲ್ಲಿ ಚಾಲನೆ ದೊರೆತಿದೆ: ಡಿ.ಕೆ ಶಿವಕುಮಾರ್

ರಾಮನಗರ: ಮಹಿಳೆಯರೇ ಗೃಹಲಕ್ಷ್ಮಿ ಯೋಜನೆಯ (Gruhalakshmi Yojana) ಹಣ 2,000 ರೂ.ಗಳನ್ನು ನಿಮ್ಮ ಗಂಡಂದಿರಿಗೆ ಕೊಡಬೇಡಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ. ರಾಜ್ಯದಲ್ಲಿ 2,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (Karnataka Public School) ನಿರ್ಮಾಣ ಮಾಡುವ ಶಿಕ್ಷಣ ಕ್ರಾಂತಿಗೆ ಕೆಂಪೇಗೌಡರ ತವರು ಮಾಗಡಿಯಲ್ಲಿ ಚಾಲನೆ ದೊರೆತಿದೆ.

ಮಾಗಡಿಯ ಕುದೂರಿನಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲಾ ಕಟ್ಟಡಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ್ದಾರೆ. ಮಹಿಳೆಯರೇ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನಿಮ್ಮ ಗಂಡಂದಿರಿಗೆ ನೀಡಬೇಡಿ, ಉಳಿತಾಯ ಮಾಡಿ, ಮಕ್ಕಳ ಭವಿಷ್ಯಕ್ಕೆ ಬಳಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

Loading

Leave a Reply

Your email address will not be published. Required fields are marked *