ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕುಸಿತ..!

ವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ (Corona patients )ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,839 ಜನರಲ್ಲಿ ಹೊಸ ದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,692 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 25,178 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು,

ಈವರೆಗೆ 4,44,14,599 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 00,439 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,79,735 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 73,706 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Loading

Leave a Reply

Your email address will not be published. Required fields are marked *