ಚಿಂತಾಮಣಿ ನಗರಸಭೆ ಜೆಡಿಎಸ್​ ಸದಸ್ಯನ ಮೇಲೆ ಹಲ್ಲೆ; ಟ್ವೀಟ್​ ಮೂಲಕ ಕಿಡಿಕಾರಿದ ಹೆಚ್​ಡಿಕೆ

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರಸಭೆ ಜೆಡಿಎಸ್​ ಸದಸ್ಯನ ಮೇಲೆ ಹಲ್ಲೆ ವಿಚಾರ ‘ಘಟನೆ ಖಂಡಿಸಿ ಮಾಜಿ ಸಿಎಂ H.D.ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿಕರಿದ್ದಾರೆ. ‘ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಕುಸಿದಿದೆ. ಮಚ್ಚು, ಲಾಂಗ್​ಗಳಿಂದ ದುಷ್ಕರ್ಮಿಗಳು ಪೈಶಾಚಿಕ ದಾಳಿ ಮಾಡಿದ್ದಾರೆ. ಈ ಕೃತ್ಯ ಎಸಗಿದ ದುರುಳರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು HDK ಆಗ್ರಹಿಸಿದ್ದಾರೆ.

Loading

Leave a Reply

Your email address will not be published. Required fields are marked *