ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್ಗೂ ಸಂಬಂಧವಿದೆ ಎಂಬ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ನೈತಿಕ ಹೊಣೆಹೊತ್ತು ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಿ ಬಿಜೆಪಿ ಮುಂದಾಗಿದೆ.

Loading

Leave a Reply

Your email address will not be published. Required fields are marked *