ನಟ ಕಿರಣ್ ರಾಜ್ ರಿಂದ ಮತ್ತೊಂದು ಸಾಹಸ

ಗುರುತೇಜ್ ಶೆಟ್ಟಿ ನಿರ್ದೇಶನದ “ರಾನಿ” ಚಿತ್ರದ ನಾಯಕ ಕಿರಣ್ ರಾಜ್ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಸುದ್ದಿಯಾಗಿದ್ದಾರೆ..ಈ ಹಿಂದೆ 13 ಸಾವಿರ ಅಡಿ ಎತ್ತರದಿಂದ ಸ್ಕೈ ಡೈವ್ ಮಾಡಿ ronny ಚಿತ್ರದ ಟೈಟಲ್ ಬಿಡುಗಡೆ ಮಾಡಿ ದಾಖಲೆ ಮಾಡಿದ್ದರು.

ಈಗ ಹಿಮಾಚಲ ಪ್ರದೇಶಕ್ಕೆ ಹೋಗಿ 10 ದಿನ ಟ್ರೈನಿಂಗ್ ಪಡೆದು 8000 ಅಡಿ ಏತ್ತರದಲ್ಲಿ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಚಿತ್ರರಂಗದಲ್ಲಿ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿದ ಮೊದಲ ನಟ ಎನ್ನುವ ದಾಖಲೆ ತಮ್ಮದಾಗಿಸಿಕೊಂದ್ದಿದ್ದಾರೆ. ಈ ವಿಷಯ ಸಾಮಾಜಿಕ ಜಾಲ ತಾಣದಲ್ಲಿ ಬಾರಿ ಸುದ್ದು ಮಾಡುತ್ತಿದೆ.. ಈ ಸಾಹಸ ತರಬೇತಿಗಳು ನನ್ನ ಮುಂದಿನ ಚಿತ್ರದ ತಯಾರಿ ಎನ್ನುತಿರುವ ಕಿರಣ್ ರಾಜ್, ಮುಂದಿನ ಚಿತ್ರ ಯಾವುದು? ಎನ್ನುವ ಸುಳಿವು ಬಿಟ್ಟುಕೊಟ್ಟಿಲ್ಲ.

Loading

Leave a Reply

Your email address will not be published. Required fields are marked *