ಬೆಂಗಳೂರಿನಲ್ಲಿ ಜಾಬ್ ಬೇಕಾ, ಹಾಗಾದ್ರೆ ಇಲ್ಲಿ ಅಪ್ಲೈ ಮಾಡಿ

ಬೆಂಗಳೂರು;- ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ನಗರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಯೋಮಿತಿ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 30, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

Loading

Leave a Reply

Your email address will not be published. Required fields are marked *