ರಾಜ್ಯಾಧ್ಯಕ್ಷ ಪಟ್ಟ: ಕಟೀಲ್ ರಿಂದ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ನಳಿನ್ ಕುಮಾರ್​ ಕಟೀಲು ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಮಾಜಿ ಸಚಿವರಾದ ಅಶೋಕ್​, ಗೋವಿಂದ ಕಾರಜೋಳ, ಮುನಿರತ್ನ, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿ ಹಲವರು ಭಾಗಿಯಾಗಿದ್ದಾರೆ.

Loading

Leave a Reply

Your email address will not be published. Required fields are marked *