Sai Pallavi in Udupi: ಉಡುಪಿ ಕೃಷ್ಣಮಠಕ್ಕೆ ನಟಿ ಸಾಯಿಪಲ್ಲವಿ ಭೇಟಿ

ನಟಿ ಸಾಯಿ ಪಲ್ಲವಿ ಉಡುಪಿ (Udupi) ಶ್ರೀ ಕೃಷ್ಣ ಮಠಕ್ಕೆ (Shrikrishna Math) ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯದ ನಿಮಿತ್ತ ಉಡುಪಿಗೆ ಬಂದಿರುವ ಅವರು, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಕೈಗೊಂಡಿದ್ದಾರೆ.

ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.

 

Loading

Leave a Reply

Your email address will not be published. Required fields are marked *