MBBS, M.D, M.S ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ..!

NALCO ಅಧಿಕೃತ ಅಧಿಸೂಚನೆಯ ಮೂಲಕ ಸ್ಪೆಷಲಿಸ್ಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು 16-Jan-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Loading

Leave a Reply

Your email address will not be published. Required fields are marked *