ಚಿಕ್ಕಬಳ್ಳಾಪುರ: ಮಾಜಿ ಆರೋಗ್ಯ ಸಚಿವ ಕೆ. ಸುಧಾಕರ್ ಈ ಬಾರಿಯ ವಿಧಾಸಭೆಯಲ್ಲಿ ಸೋಲು ಕಂಡಿದ್ದಾರೆ. ಈ ನಡುವೆ ಅವರ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ವಡ್ರೆ ಪಾಳ್ಯ ಗ್ರಾಮದ ಚಿತ್ತಾರ ವೆಂಕಟೇಶ್ ಅಂತ ತಿಳಿದು ಬಂದಿದೆ.
ಈತ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ,ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇನ್ನೂ ಈ ಪ್ರಕರಣ ಚಿಕ್ಕಬಳ್ಳಾಪುರ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.