ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಈ ಡೈರಿ ಉತ್ಪನ್ನ ಬಳಸಿ!

ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಹೃದಯದ ಸಮಸ್ಯೆಗಳು ಮಾತ್ರವಲ್ಲ, ಬೊಜ್ಜು ಮತ್ತು ತೂಕ ಹೆಚ್ಚಳ , ಮಧುಮೇಹ ಸಮಸ್ಯೆಗಳು ಕಾಡುತ್ತದೆ.

ಹಾಗಾಗಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೀವು ಮಜ್ಜಿಗೆಯನ್ನು ಸೇವಿಸಿ. ಮಜ್ಜಿಗೆ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ.

ಇದು ಮಲಬದ್ಧತೆ, ಅಜೀರ್ಣ ಮತ್ತು ಹೊಟ್ಟೆಯುರಿ ಸಮಸ್ಯೆಯನ್ನು ನಿವಾರಿಸುತ್ತದೆ.

ಹಾಗಾಗಿ ಮಜ್ಜಿಗೆಗೆ ಅಗಸೆಬೀಜ, ಜೀರಿಗೆ , ಮೆಂತ್ಯವನ್ನು ಸೇರಿಸಿ ಚೆನ್ನಾಗಿ ರುಬ್ಬಿ. ಇದನ್ನು ಊಟವಾದ ನಂತರ ಸೇವಿಸಿ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜೊತೆಗೆ ನಿಮ್ಮ ತೂಕವನ್ನು ನಿಯಂತ್ರಣದಲ್ಲಿರಿಸುತ್ತದೆ. ಇದು ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ.

Loading

Leave a Reply

Your email address will not be published. Required fields are marked *