ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಕಜಕಿಸ್ತಾನದಿಂದ ಬೆದರಿಕೆ ಕರೆ

ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ( K.S Eshwarappa) ಕಜಕಿಸ್ತಾನದಿಂದ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ.

ಈ ಬಗ್ಗೆ ಸ್ವತಹ ಕೆಎಸ್ ಈಶ್ವರಪ್ಪ ಅವರೇ ಪ್ರತಿಕ್ರಿಯೆ ನೀಡಿದ್ದು, ನಿನ್ನೆ ರಾತ್ರಿ ನನಗೆ ಕಜಕಿಸ್ತಾನದಿಂದ ಬೆದರಿಕೆ ಕರೆ ಬಂದಿದೆ.

ಈ ಬಗ್ಗೆ ನಾನು ಎಸ್ ಪಿ ಗೆ ದೂರು ನೀಡುತ್ತೇನೆ. ರಾಜ್ಯದಲ್ಲಿ ರಾಷ್ಟ್ರದೋಹಿ ಚಟುವಟಿಕೆಗಳು ಹೆಚ್ಚಳವಾಗುತ್ತಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

 

Loading

Leave a Reply

Your email address will not be published. Required fields are marked *