ಚಿತ್ರದುರ್ಗ:- ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದ ಬಳಿ ಜರುಗಿದೆ
ಜನೇನಹಳ್ಳಿ ಗ್ರಾಮದ ವೆಂಕಟೇಶ (50), ವೆಂಕಟೇಶ (48) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕಾರಲ್ಲಿದ್ದ ಮತ್ತೊರ್ವ ಪ್ರಯಾಣಿಕ ಕಿಶೋರ್ ಎಂಬುವರಿಗೆ ಗಾಯಾಗಳಾಗಿದ್ದು, ಚಿತ್ರದುರ್ಗ (Chitradurga) ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.