ಫಸಲ್ ಭೀಮಾ ಯೋಜನೆಯಿಂದ 4 ಕೋಟಿ ರೈತರಿಗೆ ಲಾಭ: ನಿರ್ಮಲಾ ಸೀತಾರಾಮನ್

ವದೆಹಲಿ: ಫಸಲ್ ಭೀಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭವಾಗಿಗೆ ಎಂದು ಮಧ್ಯಂತರ ಬಜೆಟ್​ ಮಂಡನೆಯಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದರು. ನಮ್ಮ ಯುವ ದೇಶವು ಹೆಚ್ಚಿನ ಆಕಾಂಕ್ಷೆಗಳನ್ನು ಹೊಂದಿದೆ, ಅದರ ವರ್ತಮಾನದ ಬಗ್ಗೆ ಹೆಮ್ಮೆಯಿದೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಭರವಸೆ ಮತ್ತು ನಂಬಿಕೆಯನ್ನು ಹೊಂದಿದೆ.

ನಮ್ಮ ಸರ್ಕಾರದ ಅತ್ಯುತ್ತಮ ಕೆಲಸದ ಆಧಾರದ ಮೇಲೆ ಜನರು ಮತ್ತೊಮ್ಮೆ ಬಲವಾದ ಜನಾದೇಶವನ್ನು ನೀಡುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದರು. ಇನ್ನೂ ಬಡವರು, ಮಹಿಳೆಯರು ಮತ್ತು ಯುವಕರ ಕಡೆ ಗಮನ ಹರಿಸುವ ಅಗತ್ಯವಿದೆ ಎಂದು ಮಧ್ಯಂತರ ಬಜೆಟ್​ ಮಂಡನೆಯಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದರು.

Loading

Leave a Reply

Your email address will not be published. Required fields are marked *