ಇಂದಿನಿಂದ ಶ್ರೀಲಂಕಾ, ಮಾರಿಷಸ್‌ನಲ್ಲಿ ಭಾರತದ ಯುಪಿಐ ಸೇವೆ

ಕೊಲಂಬೊ: ಇಂದಿನಿಂದ ಶ್ರೀಲಂಕಾ ಮತ್ತು ಮಾರಿಷಸ್‌ಗಳಲ್ಲಿ ಭಾರತದ ಯುನಿಫೈಡ್‌ ಪೇಮೆಂಟ್‌ ಇಂಟರ್‌ಫೇಸ್‌ (ಯುಪಿಐ) ಸೇವೆ ಗಳಿಗೆ ಚಾಲನೆ ದೊರೆಯಲಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಶ್ರೀಲಂಕಾ ಅಧ್ಯಕ್ಷ ರಣಿಲ್‌ ವಿಕ್ರಮಸಿಂಘೆ ಮತ್ತು ಮಾರಿಷಸ್‌ ಪ್ರಧಾನಿ ಪ್ರವಿಂದ್‌ ಜುಗೌ°ಥ್‌ ವೀಡಿಯೋ ಕಾನ್ಫರೆನ್ಸ್‌ ಮೂಲಕ ಇದರಲ್ಲಿ ಭಾಗಿಯಾಗಲಿದ್ದಾರೆ.

ಬಳಿಕ ಶ್ರೀಲಂಕಾ ಮತ್ತು ಮಾರಿಷಸ್‌ಗೆ ಪ್ರಯಾಣಿಸುವ ಭಾರತೀಯರು ಮತ್ತು ಭಾರತಕ್ಕೆ ಪ್ರಯಾಣಿಸುವ ಈ ದೇಶಗಳ ನಾಗರಿಕರಿಗೆ ಯುಪಿಐ ಸೇವೆಗಳ ಅನುಕೂಲ ದೊರೆಯಲಿದೆ.

Loading

Leave a Reply

Your email address will not be published. Required fields are marked *