ಕೇಂದ್ರ ಸಚಿವ ‘ನಿತಿನ್ ಗಡ್ಕರಿ’ಗೆ ಮತ್ತೆ ಕೊಲೆ ಬೆದರಿಕೆ

ವದೆಹಲಿ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮತ್ತೆ ಕೊಲೆ ಬೆದರಿಕೆ ಬಂದಿದ್ದು, ನಿನ್ನೆ ಸಂಜೆ ದೆಹಲಿ ನಿವಾಸಕ್ಕೆ ದೂರವಾಣಿ ಕರೆ ಮೂಲಕ ಕೊಲೆ ಬೆದರಿಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರ ಕಚೇರಿ ಈ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ  ತಿಳಿಸಿವೆ.

Loading

Leave a Reply

Your email address will not be published. Required fields are marked *