ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ವೇಳೆ ನೈಟಿ ಹಾಕಿಕೊಂಡು ಅಪಾರ್ಟ್ಮೆಂಟ್ಗಳಲ್ಲಿ ಶೂ ಮತ್ತು ಚಪ್ಪಲಿಯನ್ನು ಕಳ್ಳನೊಬ್ಬಕದಿಯುತ್ತಿದ್ದಾನೆ
ಗುರುತು ಪತ್ತೆಯಾಗದೇ ಇರಲು ನೈಟಿ ಧರಿಸುತ್ತಿರುವ ಕಳ್ಳ ಶೂಗಳನ್ನ ಕದ್ದು ಕಾಂಪೌಂಡ್ ಹಾರಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೊರಗಡೆ ಚಪ್ಪಲಿ ಸ್ಟ್ಯಾಂಡ್ನಲ್ಲಿದ್ದ ಬೆಲೆ ಬಾಳುವ ಶೂಗಳನ್ನ ಕದ್ದು ಕಳ್ಳ ಪರಾರಿಯಾಗಿದ್ದಾನೆ. ಬೆಂಗಳೂರು ಪೊಲೀಸರಿಗೆ (Bengaluru Police) ಟ್ಯಾಗ್ ಮಾಡಿ ಆರೋಪಿಯನ್ನು ಪತ್ತೆ ಮಾಡುವಂತೆ ದೂರುದಾರರು ಮನವಿ ಮಾಡಿದ್ದಾರೆ