PUC ಪಾಸಾಗಿದ್ರೆ ಈ ಹುದ್ದೆಗಳಿಗೆ ಅಪ್ಲೈ ಮಾಡಿ..! ತಿಂಗಳಿಗೆ 63,000 ಸಂಬಳ

12ನೇ ತರಗತಿಯನ್ನು ಮತ್ತು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರಿನಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಇದು ಹೊಸ ಅಧಿಸೂಚನೆ ಪ್ರಕಟವಾಗಿರುವುದರಿಂದ ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಲೋವರ್ ಡಿವಿಷನ್ ಕ್ಲರ್ಕ್ ಒಟ್ಟು ಎರಡು ಹುದ್ದೆಗಳಿವೆ ಬೆಂಗಳೂರಿನಲ್ಲಿ ನೇಮಕಾತಿಯನ್ನು ಹೊರಡಿಸಲಾಗುತ್ತದೆ. ವಿದ್ಯಾರ್ಹತೆ 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ ಎಂದು.

18ರಿಂದ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಗೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ 100 ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ. ಈ ಹುದ್ದೆಗೆ ನೀವೇನಾದರೂ ಆಯ್ಕೆ ಆದರೆ ನಿಮಗೆ 19,000 ದಿಂದ 63 ಸಾವಿರದವರೆಗೆ ವೇತನವನ್ನು ನೀಡುತ್ತಾರೆ. ಈ ಹುದ್ದೆಗೆ ಅರ್ಜಿ ಶುಲ್ಕ ಎಲ್ಲಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬೇಕು ನೂರು ರೂಪಾಯಿ ಅರ್ಜಿ ಶುಲ್ಕವಾಗಿರುತ್ತದೆ

ಪಾವತಿಸುವ ವಿಧಾನ ಇಂಡಿಯನ್ ಪೋಸ್ಟಲ್ ಆರ್ಡರ್ ಗಳ ಮೂಲಕ ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ ಆಯ್ಕೆ ಪ್ರಕ್ರಿಯೆ ಮೆರಿಟ್ ಲಿಸ್ಟ್ ಲಿಖಿತ ಪರೀಕ್ಷೆ ಟೈಪಿಂಗ್ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತೆ..

ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನ ಸಲ್ಲಿಸುವುದು ಉತ್ತಮ ಏಕೆಂದರೆ ಇದು ಡಿವಿಷನ್ ಕ್ಲರ್ಕ್ ಆಗಿರುವುದರಿಂದ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಪ್ರತಿ ತಿಂಗಳು ಕೂಡ ವೇತನಗಳನ್ನು ನೀಡಲಾಗುತ್ತದೆ. ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸುವುದರಿಂದ ಸಾಕಷ್ಟು ಅನುಕೂಲವನ್ನು ನೀವು ಪಡೆದುಕೊಳ್ಳಬಹುದಾಗಿದೆ.

 

Loading

Leave a Reply

Your email address will not be published. Required fields are marked *