ಬೆಂಗಳೂರು : ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕರಿಸಿಕೊಂಡ ಸಿದ್ದರಾಮಯ್ಯ ಅವರು ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ಕರೆದಿದ್ದಾರೆ.
ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಗಳ ಜೊತೆ ಸಭೆ ನಡೆಯಲಿದ್ದು, ಸರ್ಕಾರದ ಅಪಾರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳ ಸಭೆ ಕರೆಯಲಾಗಿದೆ.