ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಚುನಾವಣೆ ಹಿನ್ನಲೆ ವರ್ಗಾವಣೆಗೊಂಡಿದ್ದ ಅಧಿಕಾರಿಗಳನ್ನಇವತ್ತು ಮತ್ತೆ ಅದೇ ಸ್ಥಳಕ್ಕೆ ಮರುನೇಮಕ ಮಾಡಿ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ.

ಐಪಿಎಸ್ ಅಧಿಕಾರಿಗಳಾದ ಗಿರೀಶ್ ಐಪಿಎಸ್ , ವೈಟ್ ಫೀಲ್ಡ್ ವಿಭಾಗಕ್ಕೆ ವರ್ಗಾವಣೆ ಮಾಡಿ ಹಾಗೆ ಧರ್ಮೇಂದ್ರ ಕುಮಾರ್ ಮೀನಾ, ವಿಧಿವಿಜ್ಞಾನಪ್ರಯೋಗಾಲಯ ನಿರ್ದೇಶಕರಾಗಿ ನೇಮಕ ಮಾಡುವಂತೆ ಆದೇಶ ಹೊರಡಿಸಲಾಗಿದೆ.

Loading

Leave a Reply

Your email address will not be published. Required fields are marked *