ಅರುಣಾಚಲ ಪ್ರದೇಶದ ಕಮೆಂಗ್ ನಲ್ಲಿ ಭೂಕಂಪ

ವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಇಲ್ಲಿನ ಕಮೆಂಗ್ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದ್ದು, 3.2ರಷ್ಟು ತೀವ್ರತೆ ದಾಖಲಾಗಿದೆ.

ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ 33 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ.

ಸಧ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಈ ವರ್ಷದ ಆರಂಭದಲ್ಲಿಯೂ ಅರುಣಾಚಲ ಪ್ರದೇಶದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿತ್ತು.

Loading

Leave a Reply

Your email address will not be published. Required fields are marked *