ಬೆಂಗಳೂರು: ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ್ದ ಆರೋಪದ ಮೇಲೆ ಡಿಸಿಎಂ ಡಿ.ಕೆ.ಶಿವಕುಮಾರ್ಗೆ 5 ಪ್ರಕರಣಗಳಿಂದ ಹೈಕೋರ್ಟ್ ರಿಲೀಫ್ ನೀಡಿದೆ.
ಹೌದು 5 ಪ್ರಕರಣವನ್ನ ರದ್ದುಪಡಿಸಿ ಹೈಕೋರ್ಟ್ ಆದೇಶ ನೀಡಿದೆ.
ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಐದು ಪ್ರಕರಣಗಳನ್ನು ರದ್ದುಪಡಿಸಿ ಶುಕ್ರವಾರ ಹೈಕೋರ್ಟ್ ಆದೇಶ ಹೊರಡಿಸಿದೆ.
ಇದರಿಂದ ಡಿಸಿಎಂ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.