ಡಿಸಿಎಂ ಡಿಕೆ ಶಿವಕುಮಾರ್’ರನ್ನು ಭೇಟಿ ಮಾಡಿದ ಒಕ್ಕಲಿಗರ ಸಂಘ

ಬೆಂಗಳೂರು ;- ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ ಕೆಂಚಪ್ಪಗೌಡ ಮತ್ತು ಪದಾಧಿಕಾರಿಗಳು ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಪದಾಧಿಕಾರಿಗಳು ಈ ವೇಳೆ ಡಿಕೆಶಿ ಅವರ ಜೊತೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Loading

Leave a Reply

Your email address will not be published. Required fields are marked *