‘ಕೈ’ ಶಾಸಕನನ್ನು ಕಾರಿನಲ್ಲಿ ಕರೆದೊಯ್ದು ಗೌಪ್ಯ ಸಭೆ ನಡೆಸಿದ ಸಂಸದ ಅನಂತಕುಮಾರ್ ಹೆಗಡೆ

ಉತ್ತರ ಕನ್ನಡ: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್​ರನ್ನು ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅಪ್ಪಿಕೊಂಡು ಕಾರಿನಲ್ಲಿ ಕರೆದೊಯ್ದು ಗೌಪ್ಯ ಸಭೆ ನಡೆಸಿದ್ದಾರೆ. ಹೌದು ಚುನಾವಣೆಯಲ್ಲಿ ಗೆದ್ದಿದ್ದಕ್ಕೆ ಶುಭಕೋರಿ ಅಪ್ಪಿಕೊಂಡ ಸಂಸದ. ಬಳಿಕ ತಮ್ಮದೇ ಕಾರಿನಲ್ಲಿ ಪ್ರವಾಸಿ ಮಂದಿರ(IB)ಕ್ಕೆ ಕರೆದೊಯ್ದು ಗೌಪ್ಯ ಸಭೆ ನಡೆಸಿದ್ದಾರೆ.

Loading

Leave a Reply

Your email address will not be published. Required fields are marked *