5 ಕೆಜಿ ಅಕ್ಕಿ ಬದಲು ಬಡವರಿಗೆ ಹಣ ನೀಡುತ್ತೇವೆ: ಸಚಿವ ಕೆ.ವೆಂಕಟೇಶ್

ಚಾಮರಾಜನಗರ: ಇಂದಿನಿಂದ 200 ಯೂನಿಟ್ ಉಚಿತ ವಿದ್ಯುತ್ ಯೋಜನೆ ಜಾರಿ ಸಂಬಂಧ ನಾವು ಕೊಟ್ಟ ಭರವಸೆ ಈಡೇರಿಸುತ್ತಿದ್ದೇವೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದ್ರು. ತಾತ್ಕಾಲಿಕವಾಗಿ 5 ಕೆಜಿ ಅಕ್ಕಿ ಬದಲು ಬಡವರಿಗೆ ಹಣ ನೀಡುತ್ತೇವೆ. ಹೆಚ್ಚುವರಿ ಅಕ್ಕಿ ಸಿಗದ ಹಿನ್ನೆಲೆ ಬ್ಯಾಂಕ್ ಖಾತೆಗೆ ಹಣ ಹಾಕ್ತಿದ್ದೇವೆ. ಕೇಂದ್ರ ಅಕ್ಕಿ ಕೊಡದ ಕಾರಣ ವಿಧಿಯಿಲ್ಲದೆ ಹಣ ಕೊಡುತ್ತಿದ್ದೇವೆ ಎಂದರು.

Loading

Leave a Reply

Your email address will not be published. Required fields are marked *