ಕರ್ನಾಟಕದಲ್ಲಿ ಯಾವ ಅಜಿತ್ ಪವಾರ್ ಹುಟ್ಟು ಹಾಕುತ್ತಾರೋ?: ಕುಮಾರಸ್ವಾಮಿ ವ್ಯಂಗ್ಯ

ಬಿಜೆಪಿಯವರು ರಾಜ್ಯದಲ್ಲಿರುವುದು ಸಮ್ಮಿಶ್ರ ಸರ್ಕಾರ ಅಂತಾರೆ. ಮಹಾರಾಷ್ಟ್ರದಲ್ಲಿ ದಿಢೀರ್​ ರಾಜಕೀಯ ಬದಲಾವಣೆಯಾಗಿದೆ. ನಿನ್ನೆ ಅಜಿತ್ ಪವಾರ್​ ಮಹಾರಾಷ್ಟ್ರ ಸರ್ಕಾರ ಬೆಂಬಲಿಸಿದ್ದಾರೆ ಎಂದ ಹೆಚ್​ಡಿ ಕುಮಾರಸ್ವಾಮಿ, ಕರ್ನಾಟಕದಲ್ಲಿ ಯಾವ ಅಜಿತ್ ಪವಾರ್ ಹುಟ್ಟು ಹಾಕುತ್ತಾರೋ ಗೊತ್ತಿಲ್ಲ. ಕರ್ನಾಟಕದ ಬಗ್ಗೆಯೂ ನನಗೆ ಆತಂಕ ಶುರುವಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಲೇವಡಿ ಮಾಡಿದರು.

Loading

Leave a Reply

Your email address will not be published. Required fields are marked *