‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಬಿಜೆಪಿ ಪ್ರತಿಭಟನೆ

ಇಂದಿನಿಂದ ಜುಲೈ 14ರವರೆಗೆ ವಿಧಾನಮಂಡಲ​ ಅಧಿವೇಶನ ನಡೆಯಲಿದ್ದು 5 ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ. ‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಶೀರ್ಷಿಕೆ ಅಡಿ ಸದನದ ಒಳಗೆ, ಹೊರಗೆ ಹೋರಾಟ ನಡೆಸಲು ಬಿಜೆಪಿ ತೀರ್ಮಾನ ಮಾಡಿದೆ. ಗಾಂಧಿ ಪ್ರತಿಮೆ ಬಳಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ ಮಾಡಿದ್ರೆ, ಸದನದ ಒಳಗೆ ಹೋರಾಟ ನಡೆಸಲು ಬಿಜೆಪಿ ಶಾಸಕರು ಮುಂದಾಗಿದ್ದಾರೆ. ಹಾಗೂ ನಾಳೆ ಫ್ರೀಡಂಪಾರ್ಕ್​ನಲ್ಲಿ ಬಿಎಸ್​ವೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

Loading

Leave a Reply

Your email address will not be published. Required fields are marked *