ಚಿಕ್ಕಮಗಳೂರಿನ ಮಲೆನಾಡಿನಲ್ಲಿ ಮುಂದುವರಿದ ಧಾರಾಕಾರ ಮಳೆ

ಚಿಕ್ಕಮಗಳೂರು: ಮಲೆನಾಡಿನಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಗಾಳಿ-ಮಳೆಯಾಗುತ್ತಿದ್ದು ಕೊಪ್ಪ ತಾಲೂಕಿನ ಹೆಗ್ಗಾರುಕುಡಿಗೆ ಗ್ರಾಮದಲ್ಲಿ ಮನೆ ಮೇಲೆ‌ ಬಿದ್ದ ಮರ ಬಿದ್ದು ಮೇಲ್ಚಾವಣಿಗೆ ಹಾನಿಯಾಗಿದೆ.  ಶೃಂಗೇರಿ ಕಳಸ ಮೂಡಿಗೆರೆಯಲ್ಲಿ ವರುಣನ ಆರ್ಭಟ ಜೋರಾಗಿದೆ.

Loading

Leave a Reply

Your email address will not be published. Required fields are marked *