ರಾಜ್ಯಾದ್ಯಂತ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಚಿಂತನೆ

ಗದಗ: ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಚಿಂತನೆ ಮಾಡಲಾಗುತ್ತಿದೆ ಎಂದು ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಹೇಳಿದರು. 1 ಸಾವಿರ ಗ್ರಾಮ ನ್ಯಾಯಾಲಯ‌ ಸ್ಥಾಪಿಸಲು ಚರ್ಚೆ ನಡೆದಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತೇನೆ ಎಂದು ಹೇಳಿದರು.

Loading

Leave a Reply

Your email address will not be published. Required fields are marked *