ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಳೆ ಶಾಲಾ-ಕಾಲೇಜಿಗೆ ರಜೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ ಹಿನ್ನಲೆ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶ ಹೊರಡಿಸಿದ್ದಾರೆ.

Loading

Leave a Reply

Your email address will not be published. Required fields are marked *