ಬೆಂಗಳೂರು ;- ದಲಿತರ ಹಣ ಗ್ಯಾರಂಟಿಗೆ ಬಳಸಿದ್ದಕ್ಕೆ ಸಿಎಂ ಕ್ಷಮೆ ಕೇಳಲಿ ಎಂದು ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಅನುದಾನದ ಪೈಕಿ 11 ಸಾವಿರ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿ ದಲಿತರನ್ನು ವಂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು’ ಎಂದರು.
ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಅನುದಾನದ ಪೈಕಿ 11 ಸಾವಿರ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿ ದಲಿತರನ್ನು ವಂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು’ಎಂದರು.