ನವದೆಹಲಿ: ಸಂಸತ್ ಭವನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದರು. ರಾಜ್ಯದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಉಪಸ್ಥಿತರಿದ್ದರು.