ತಿರುಪತಿ ದೇಗುಲ ಮಂಡಳಿಗೆ ನೂತನ ಅಧ್ಯಕ್ಷರ ನೇಮಕ

ಅಮರಾವತಿ: ತಿರುಮಲ ತಿರುಪತಿ ದೇವಸ್ಥಾನ  ಮಂಡಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದೆ. ಟಿಟಿಡಿ ನೂತನ ಅಧ್ಯಕ್ಷರಾಗಿ ಭೂಮನ ಕರುಣಾಕರ ರೆಡ್ಡಿ  ನೇಮಕವಾಗಿದ್ದಾರೆ. ತಿರುಪತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಭೂಮನ ಕರುಣಾಕರ ರೆಡ್ಡಿ, ಆಗಸ್ಟ್ 8 ರಿಂದ ಟಿಟಿಡಿ ಮಂಡಳಿಗೆ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದೀಗ ದೇವಾಲಯಕ್ಕೆ ಶೀಘ್ರವೇ ಪದಾಧಿಕಾರಿಗಳ ಆಯ್ಕೆ ಮಾಡುವುದಾಗಿ ಸೂಚನೆ ನೀಡಲಾಗಿದೆ.

Loading

Leave a Reply

Your email address will not be published. Required fields are marked *