ಸ್ಪಂದನಾ ಸಾವಿಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಕಲಾವಿದ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಅಕಾಲಿಕ ನಿಧನ ಹೊಂದಿದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ದೇವರು ಅವರ ಕುಟುಂಬ ಹಾಗೂ ಆಪ್ತೇಷ್ಟರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದರು. ​

Loading

Leave a Reply

Your email address will not be published. Required fields are marked *