ಕೆಂಪೇಗೌಡ ಏರ್ಪೋರ್ಟ್ ನಲ್ಲಿ 30 ಚಿನ್ನದ ಬಿಸ್ಕೆಟ್ ಗಳು ಜಪ್ತಿ

ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ 30 ಚಿನ್ನದ ಬಿಸ್ಕೆಟ್ಗಳು ಜಪ್ತಿ ಮಾಡಲಾಗಿದೆ. ಕೋಲ್ಕತ್ತಾದಿಂದ ಅಕ್ರಮವಾಗಿ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದ ವ್ಯಕ್ತಿಯಿಂದ 36 ಲಕ್ಷ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್ಗಳನ್ನು ಕೆಂಪೇಗೌಡ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Loading

Leave a Reply

Your email address will not be published. Required fields are marked *