ಚಂದ್ರನ ಮೇಲ್ಮೆನಲ್ಲಿ ಲ್ಯಾಂಡ್ ಆಗಬೇಕಿದ್ದ ಲೂನಾ-25 ಪತನ

ಮಾಸ್ಕೋ: ಚಂದ್ರನ ಮೇಲ್ಮೆನಲ್ಲಿ ಲ್ಯಾಂಡ್‌ ಆಗಬೇಕಿದ್ದ ಲೂನಾ-25 (Luna-25 Lander) ಚಂದ್ರನ ಮೇಲೆ ಪೂರ್ವ ಲ್ಯಾಂಡಿಂಗ್ ಕಕ್ಷೆ (Pre Moon Orbit) ಪ್ರವೇಶಿಸಲು ವಿಫಲವಾಗಿ ಪತನಗೊಂಡಿದೆ. ರಷ್ಯಾದ ಬಾಹ್ಯಾಕಾಶ ಸಂಸ್ಥೆ ರೋಸ್ಕೋಸ್ಮೊಸ್ ಅಧಿಕೃತವಾಗಿ ಈ ವಿಚಾರವನ್ನು ತಿಳಿಸಿದೆ.

ರೋಬೋಟಿಕ್ ಬಾಹ್ಯಾಕಾಶ ನೌಕೆಯು ಶನಿವಾರ ಚಂದ್ರನ ಅಂಗಳಕ್ಕೆ ಇಳಿಯಬೇಕಿತ್ತು. ಆದರೆ ಕೊನೆಯ ಹಂತದಲ್ಲಿ ಸಾಫ್ಟ್‌ ಲ್ಯಾಂಡಿಂಗ್‌ ಆಗಬೇಕಿದ್ದ ನೌಕೆ ಚಂದ್ರನ ಅಂಗಳಕ್ಕೆ ಅಪ್ಪಳಿಸಿ ಸಂಪರ್ಕವನ್ನು ಕಳೆದುಕೊಂಡಿದೆ ಎಂದು ರೋಸ್ಕೋಸ್ಮೊಸ್  ಹೇಳಿದೆ.

Loading

Leave a Reply

Your email address will not be published. Required fields are marked *