ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಎಸ್ ಟಿ ಸೋಮಶೇಖರ್ ಅವರಿಗೆ ಹಣ ಬಿಡುಗಡೆಯಾಯ್ತ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ನಮಗೂ ಕೂಡ ಹಣ ಬಿಡುಗಡೆಯಾಗಿದೆ. ಬಿಜೆಪಿ ಇದ್ದಾಗ ಕಾಂಗ್ರೆಸ್ ಶಾಸಕರಿಗೆ ಕಡಿಮೆ ಹಣ ಬಿಡುಗಡೆ ಮಾಡುತ್ತಿದ್ದರು. ಕೇವಲ100 ರಲ್ಲಿ 10% ಕೊಡೋರು. ಈಗ ಸೋಮಶೇಖರ್ ಕೇಳಿದ್ದಾರೆ. ಅವರಿಗೂ ಹಣ ಕೊಟ್ಟಿದ್ದಾರೆ ಎಂದರು.