ಪ್ರತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿವೆ; ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಪ್ರತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿವೆ. ಅಧಿಕೃತವಾಗಿ ಅಥವಾ ಪರೋಕ್ಷವಾಗಿ ಮೈತ್ರಿ ಮಾಡಿಕೊಂಡಿರುತ್ತಾರೆ. 2018 ಹಾಗೂ 2023ರ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದರು. ಮುಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಎದುರಿಸುತ್ತೇವೆ ಎಂದು  ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Loading

Leave a Reply

Your email address will not be published. Required fields are marked *