ಶಿವಮೊಗ್ಗ: ಅಪಪ್ರಚಾರ ಮೂಲಕ ವಿಪಕ್ಷವನ್ನು ವೀಕ್ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ ನೀಡಿದರು. ಬಿಜೆಪಿಯ ಯಾವ ಶಾಸಕರೂ ಕಾಂಗ್ರೆಸ್ ಪಕ್ಷಕ್ಕೆ ಹೋಗಲ್̧ಲ ಅಪಪ್ರಚಾರ ಮೂಲಕ ವಿಪಕ್ಷವನ್ನು ವೀಕ್ ಮಾಡುವ ಕೆಲಸ ಮಾಡಲಾಗುತ್ತಿದೆ. ಅವರ ದೌರ್ಬಲ್ಯ ಮುಚ್ಚಿಕೊಳ್ಳಲು ಅಪಪ್ರಚಾರ ಮಾಡ್ತಿದ್ದಾರೆ. ಕುಮಾರ್ ಬಂಗಾರಪ್ಪ ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.