ಇಂದಿನ ಡಿ.ಕೆ.ಶಿವಕುಮಾರ್​​​ ವರುಣಾ ಕ್ಷೇತ್ರದ ಪ್ರವಾಸ ರದ್ದು

ಮೈಸೂರು:  ಇಂದಿನ (ಮೇ.03) ಕೆಪಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​​ ವರುಣಾ ಕ್ಷೇತ್ರದ ಪ್ರವಾಸ ರದ್ದಾಗಿದೆ. ಮಧ್ಯಾಹ್ನ 2 ಗಂಟೆಗೆ ವರುಣಾದಲ್ಲಿ ಡಿಕೆ ಶಿವಕುಮಾರ್​ ಪ್ರಚಾರ ನಿಗದಿಯಾಗಿತ್ತು. ಇನ್ನು ಉಳಿದಂತೆ ಮೈಸೂರು ಜಿಲ್ಲೆಯ ವಿವಿಧೆಡೆ ಡಿಕೆ ಶಿವಕುಮಾರ್​ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಂಜನಗೂಡಿಗೆ ಆಗಮಿಸಲಿರುವ ಡಿಕೆ ಶಿವಕುಮಾರ್​ ಅವರು ಕ್ಷೇತ್ರದಲ್ಲಿ ದಿ. ಧ್ರುವನಾರಾಯಣ ಪುತ್ರ ದರ್ಶನ್ ಧ್ರುನಾರಾಯಣ ಪರ ಮತಯಾಚಿಸಲಿದ್ದಾರೆ. ಸಂಜೆ 5:30ಕ್ಕೆ ಮೈಸೂರು ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ.

Loading

Leave a Reply

Your email address will not be published. Required fields are marked *