ನಿನ್ನೆ ಸುರಿದ ಭಾರಿ ಮಳೆಯಿಂದ ಮಲ್ಲೇಶ್ವರಂ ನ 7 ನೇ ಅಡ್ಡರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿದ್ದು, ಒಂದು ದ್ವಿಚಕ್ರ ವಾಹನ ಹಾಗೂ ಕಾರು ಸಂಪೂರ್ಣ ನುಚ್ಚು ನೂರಾಗಿದೆ, ಕೂದ ಲೆಳೆಯ ಅಂತರದಲ್ಲಿ ಭಾರಿ ಅನಾಹುತ ತಪ್ಪಿದ್ದು, ಜನಸಂದಣಿ ಇರುವ ಪ್ರದೇಶ ಅನಾಹುತ ಆಗುವ ಮೊದಲೇ,ಒಣಗಿರುವ ಮರಗಳನ್ನು ಬಿಬಿಎಂಪಿ ತೆರವು ಮಾಡಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರೆ..