ಬೆಂಗಳೂರಲ್ಲಿ ಸೆ.14 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು: ಸೆ.14 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬಸಾಪುರ, ಮಲ್ಲಾಡಿಹಳ್ಳಿ, ಆರ್ ನುಲೇನೂರು, ಗೌಡಿಹಳ್ಳಿ, ಗೊಲ್ಲರಹಳ್ಳಿ, ವೆಂಕಟೇಶಪುರ, ಹುಲಿಕೆರೆ, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೆ.ಟಿ.ಎನ್.ಹಳ್ಳಿ, ಪಿಲಾಲಿ, ರಂಗನಾಥಪುರ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಬೈಲದನಹಳ್ಳಿ, ಬೈಲದನಹಳ್ಳಿ, ಬೈಲದನಹಳ್ಳಿ, ಬೈಲದನಹಳ್ಳಿ ರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ , ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನ ಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ, ಬ್ಯಾಡರಹಳ್ಳಿ, 1ನೇ ಎನ್ ಬ್ಲಾಕ್, 6, 7, 8ನೇ ಅಡ್ಡರಸ್ತೆ, ರಾಜಾಜಿನಗರ 8ನೇ ಅಡ್ಡರಸ್ತೆ, ರಾಜಾಜಿನಗರ 19ನೇ ಅಡ್ಡರಸ್ತೆ. & 9ನೇ ಮುಖ್ಯ, ಹಂಪಿ ನಗರ, ಆರ್‌ಪಿಸಿ ಲೇಔಟ್‌, ನೇತಾಜಿ L/o ಮತ್ತು ಅತ್ತಿಗುಪ್ಪೆ ಪವರ್​ ಕಟ್​ ಆಗಲಿದೆ.

Loading

Leave a Reply

Your email address will not be published. Required fields are marked *