ಮೈಸೂರು ಹೊರವಲಯದಲ್ಲಿ ಬೋನಿಗೆ ಬಿದ್ದ ಹೆಣ್ಣು ಚಿರತೆ

ಮೈಸೂರು: ತಾಲೂಕಿನ ಉಯಿಲಾಳು ಗ್ರಾಮದ ಬಳಿ ಇಟ್ಟಿದ್ದ ಬೋನಿಗೆ, ಹೆಣ್ಣು ಚಿರತೆಯೊಂದು ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಚಿರತೆ ಸೆರೆ ಉಪಟಳ ನೀಡುತ್ತಿದ್ದು, ಈ ಹಿನ್ನಲೆ ಗ್ರಾಮದ ಖಾಸಗಿ ಫಾರ್ಮ್ ಹೌಸ್ ಆವರಣದಲ್ಲಿ ಕಳೆದ ಮೂರು ದಿನಗಳ ಹಿಂದೆ ಬೋನು ಇಡಲಾಗಿದ್ದು, ಇದೀಗ ಚಿರತೆ ಬಿದ್ದಿದೆ. ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಕೆ.ಸುರೇಂದ್ರ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Loading

Leave a Reply

Your email address will not be published. Required fields are marked *